ನಾಡಾ ಐಟಿಐ ಕಾಲೇಜಿನಲ್ಲಿ ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ
ರೆ.ಫಾ.ರೋಬರ್ಟ್ ಜ್ಹಡ್ ಎಮ್ ಡಿಸೋಜಾ ಸ್ಮಾರಕ ಕೈಗಾರಿಕಾ ತರಬೇತಿ ಸಂಸ್ಥೆ ನಾಡಾ ಕಾಲೇಜಿನಲ್ಲಿ ದಿನಾಂಕ 31-07-2026 ರಂದು ಸೇವಾ ನಿವೃತ್ತಿ ಹೊಂದುತ್ತಿರುವ ಕಾಲೇಜಿನ ಕೆ ಪ್ರೇಮರಾಜ್ ಶೆಟ್ಟಿ…
ಹವಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಜುಲೈ 30ರಿಂದ ಆಗಸ್ಟ್ 2ರವರೆಗೆ ಭಾರೀ ಮಳೆ ಸಾಧ್ಯತೆ
ಕರ್ನಾಟಕದ ಕರಾವಳಿ ಭಾಗದಲ್ಲಿ ಜುಲೈ 30ರಿಂದ ಆಗಸ್ಟ್ 2ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು…
ಧರ್ಮ ಭಕ್ತಿ ಸೇವೆ ಸಂಸ್ಕೃತಿಯ ಸಂಭ್ರಮದ ಬೈಂದೂರು ಚಾತುರ್ಮಾಸಕ್ಕೆ ಚಾಲನೆ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮಹಾರಾಜರವರು ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೈಂದೂರಿನಲ್ಲಿ…
ಹವಾಮಾನ ಇಲಾಖೆಯ ಅರೆಂಜ್ ಅಲರ್ಟ್ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:24.07.2026ರ ಹವಾಮಾನ ಇಲಾಖೆಯ ಅರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ…
ನಾಳೆ ಬೈಂದೂರಿನ ಹಲವೆಡೆ ವಿದ್ಯುತ್ ವ್ಯತ್ಯಯ!
ಬೈಂದೂರು: ವಿದ್ಯುತ್ ವಿತರಣಾ(33ಕೆವಿ) ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವುದರಿಂದ ಜುಲೈ 21 ರಂದು ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಉಡುಪಿ ಜಿಲ್ಲೆಯ ವಿವಿದೆಡೆ ವಿದ್ಯುತ್ ವ್ಯತ್ಯಯವಾಗುವ…
2026-27ನೇ ಸಾಲಿನ ಕಂಬಳ ಕೂಟದ ವೇಳಾಪಟ್ಟಿ ಪ್ರಕಟ
ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ 2026-27ನೇ ಪ್ರಸ್ತುತ ಸಾಲಿನ ಕಂಬಳದ ಅಧಿಕೃತ ವೇಳಾಪಟ್ಟಿಯನ್ನು ರಾಜ್ಯ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ 2026ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ದೀವಿಗೆ ಯೋಜನೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ 2026ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ದೀವಿಗೆ ಯೋಜನೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರತಿಭಾ ಪುರಸ್ಕಾರಕ್ಕೆ ಪ್ರಸ್ತು…
ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಿಂದ ಪ್ರತಿ ಕಂಬಳಕ್ಕೆ ತಲಾ 5 ಲಕ್ಷ ಅನುದಾನ
ದ.ಕ ಜಿಲ್ಲೆಯ 23 ಕಂಬಳಗಳಿಗೆ ಒಟ್ಟು 1.15 ಕೋಟಿ ರೂ. ಬಿಡುಗಡೆಯಾಗಿದ್ದು.ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ಮೂಲಕ ಈ ಅನುದಾನ ಬಿಡುಗಡೆಯಾಗಿದೆ.ದ ಕ ಮತ್ತು ಉಡುಪಿ ಜಿಲ್ಲೆಯ…
2026-27 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ ನಾಡಾ( ಐಟಿಐ) ಗೆ 2026-27ನೇ ಸಾಲಿನ ಪ್ರವೇಶಾವಕಾಶ ಬಯಸುವ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಕೆಲವೇ ಸೀಟುಗಳು ಬಾಕಿ ಉಳಿದಿದ್ದು, ಆಸಕ್ತ…
ಹಳಿಯ ಮಧ್ಯೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಮುರುಡೇಶ್ವರ ರೈಲ್ವೆ ಸಿಬ್ಬಂದಿ
ಚಲಿಸುವ ರೈಲಿನಿಂದ ಇಳಿಯಲು ಹೋಗಿ ಹಳಿಯ ಮಧ್ಯ ಸಿಲುಕುತ್ತಿದ್ದ ಪ್ರಯಾಣಿಕನೊಬ್ಬನನ್ನು ರೈಲ್ವೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ, ರಕ್ಷಿಸಿದ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.…
