ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿ ಕಲ್ಯಾಣದಲ್ಲಿ ನಡೆದ 2025 – 26 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ 14ರ ವಯೋಮಿತಿಯ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೈಂದೂರು ವಲಯವನ್ನು ಪ್ರತಿನಿಧಿಸಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ದ್ವಿತೀಯ ಸ್ಥಾನ ಪಡೆದು ಪ್ರಿಯಾ ಹಾಗೂ ಸನ್ನಿಧಿ ಎಂಬ ಇಬ್ಬರು ವಿದ್ಯಾರ್ಥಿನಿಯರು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

