ನಂದಿನಿ ಉತ್ಪನ್ನಗಳ ದರ ಇಳಿಕೆ ಸಪ್ಟೆಂಬರ್ 22 ರಿಂದಲೇ ಜಾರಿ ಹಾಲು, ಮೊಸರು, ತುಪ್ಪ, ಬೆಣ್ಣೆ ಬೆಲೆ ಇಳಿಕೆ

ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​ಟಿಯನ್ನು ಶೇಕಡ 12 ರಿಂದ ಐದಕ್ಕೆ ಇಳಿಸಿದ ಹಿನ್ನೆಲೆಯಲ್ಲಿ ನಂದಿನಿ ಉತ್ಪನ್ನಗಳ ದರ ಕೂಡ ಕಡಿಮೆಯಾಗಲಿದೆ ಸಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ ಮೊಸರು ಹಾಲು ತುಪ್ಪ ಬೆಣ್ಣೆ ಲಸ್ಸಿ ಸೇರಿದಂತೆ ನಂದಿನಿ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಿದೆ

[WD_Button id=311]

ಕರ್ನಾಟಕ ಹಾಲು ಉತ್ಪಾದಕರ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಸೋಮವಾರದಿಂದ ಪರಿಷ್ಕೃತದ ಜಾರಿಗೆ ಬರಲಿದೆ. ಮಾರಾಟಗಾರರು ಹಾಗೂ ಗ್ರಾಹಕರು ಯಾವುದೇ ಕಾರಣಕ್ಕೂ ಗೊಂದಲ ಆಗಬೇಡಿ. ಸೆಪ್ಟೆಂಬರ್ 21ರ ತನಕ ಹಳೆ ದರ ಮುಂದುವರೆಯುತ್ತದೆ ಎಂದು ತಿಳಿಸಿದರು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading