ಪತ್ರಕರ್ತರ ತರಬೇತಿ ಅರ್ಜಿ ಆಹ್ವಾನ ಇಂದು ಕೊನೆಯ ದಿನಾಂಕ

ಕರ್ನಾಟಕ ಮಾಧ್ಯಮ ಅಕಾಡೆಮಿ ಆಶ್ರಯದಲ್ಲಿ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ನ ಸಿ ಎಸ್ ಆರ್ ಯೋಜನೆಯಡಿ ಪತ್ರಕರ್ತರಿಗೆ ತರಬೇತಿ ಆಯೋಜಿಸಲಾಗಿದೆ.
ಮೂರು ದಿನಗಳ ವಸತಿಯುತ ಡಿಜಿಟಲ್ ಮಾಧ್ಯಮ ಏಐ ಬಳಕೆ ಮತ್ತು ಸಾಫ್ಟ್ ಸ್ಕಿಲ್ ಅಭಿವೃದ್ಧಿಯ ಕುರಿತು ತರಬೇತಿ ನೀಡುವುದಾಗಿ ತಿಳಿಸಿದ್ದು, ನೋಂದಣಿಗೆ ಇಂದು ಕೊನೆಯ ದಿನಾಂಕವಾಗಿದ್ದು ಮೇಲೆ ಕಳಿಸಿದ್ದ ಕ್ಯೂಆರ್ ಕೋಡನ್ನು ಸ್ಕ್ಯಾನ್ ಮಾಡಿ ತಮ್ಮ ಮಾಹಿತಿಯನ್ನು ಹಂಚಿಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿ

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading