ಸ. ಹಿ. ಪ್ರಾ. ಶಾಲೆ ಕೊಡಿ ಕಲ್ಯಾಣದಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಿತಿಯ ಬಾಲಕಿಯರ ಕಬಡ್ಡಿ ಪಂದ್ಯಾಟ, ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ದ್ವಿತೀಯ ಸ್ಥಾನ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿ ಕಲ್ಯಾಣದಲ್ಲಿ ನಡೆದ 2025 – 26 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ 14ರ ವಯೋಮಿತಿಯ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ…
