ವಿಜಯದಶಮಿ ದಿನವೇ ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ಸಿನಿಮಾ ರಿಲೀಸ್ ಆಗಿದೆ. ಎಲ್ಲೆಡೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸಿನಿಮಾವನ್ನು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
BYNDOOR NEWS

Subscribe now to keep reading and get access to the full archive.