ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಇದರ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ದೊರಕಿತು.

ಈ ಸಂದರ್ಭ ಬೈಂದೂರಿನ ಶಾಸಕರಾದ ಗುರುರಾಜ ಗಂಟಿಹೊಳೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುತ್ತಯ್ಯ ಪೂಜಾರಿ, ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್, ಜಿಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ, ಸುರಭಿ ಅಧ್ಯಕ್ಷರಾದ ಆನಂದ ಮದ್ದೋಡಿ, ರಂಗ ನಿರ್ದೇಶಕ ಗಣೇಶ್ ಮಂದಾರ್ತಿ, ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಶಾಲಾ ಸಿಬ್ಬಂದಿ ವರ್ಗದವರು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading