ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ಕಳವಾಡಿ ಬೈಂದೂರು 2026 ಮತ್ತು 2027 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುರೇಂದ್ರ ದೇವಾಡಿಗ ಕಳವಾಡಿ ಮತ್ತು ಕಾರ್ಯದರ್ಶಿಯಾಗಿ ದೀಕ್ಷಿತ್ ಆಚಾರ್ಯ ಕಳವಾಡಿ ಇವರು ಎಲ್ಲ ಸದಸ್ಯರ ಸಮ್ಮುಖದಲ್ಲಿ ಆಯ್ಕೆಯಾಗಿರುತ್ತಾರೆ.
ಹಾಗೆ 2026-27ರ ಕಳವಾಡಿ ಪ್ರೀಮಿಯರ್ ಲೀಗ್ (KPL-2026) ಕ್ರಿಕೆಟ್ ಪಂದ್ಯಾವಳಿಯು ಜನವರಿ 17 ಮತ್ತು 18 2026 ರಂದು ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ

