ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್,ಭಾರಿ ಮಳೆಯ ಸಾಧ್ಯತೆ!

ಜಿಲ್ಲೆಗಳು ಮತ್ತು ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಲವಾರು ಪ್ರದೇಶಗಳಿಗೆ ಎಲ್ಲೊ ಮತ್ತು ಆರೆಂಜ್ ಎಚ್ಚರಿಕೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ವಾಯು ಭಾರ ಕುಸಿತದಿಂದ ಈ ಮಳೆಯಾಗಿದ್ದು, ಅಕ್ಟೋಬರ್ 29 ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading