ಉಡುಪಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರರಾದ ಸುಬ್ರಮಣ್ಯ ಜಿ ಭಟ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಜೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ ಚಾನೆಲ್ ಉಡುಪಿ ಜಿಲ್ಲಾ ವೀಡಿಯೊ ಜರ್ನಲಿಸ್ಟ್ ಹರೀಶ್ ಕುಂದರ್ ಆಯ್ಕೆಯಾಗಿದ್ದಾರೆ

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading