ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ತಾಲೂಕಿನ ಕೆರಾಡಿ ಗ್ರಾಮಪಂಚಾಯತ್‌ ವ್ಯಾಪ್ತಿಯ ಹಯ್ಯಂಗರ್‌ ಎಂಬಲ್ಲಿ ನಿರ್ಮಾಣಗೊಂಡಿರುವ ಬಿಎಸ್‌ಎನ್‌ಎಲ್‌ ಟವರ್‌ನ್ನು ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರರವರು ಉದ್ಘಾಟಿಸಲಾಯಿತು.
ಬಳಿಕ ಮಾತನಾಡಿದ ಸಂಸದರು ಈ ಟವರ್ ಆರಂಭದಿಂದ ಹಯ್ಯಂಗರ್‌ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಉತ್ತಮ ಮೊಬೈಲ್ ಸಂಪರ್ಕ ಹಾಗೂ ಡಿಜಿಟಲ್ ಸೇವೆಗಳ ಸುಲಭ ಲಭ್ಯತೆ ಸಿಗಲಿದೆ ಎಂದರು

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಅವರು, ಬಿಜೆ ಟಿ ಮಂಡಲ ಅಧ್ಯಕ್ಷರಾದ ಶ್ರೀಮತಿ ಅನಿತಾ ಆರ್.‌ ಕೆ., ಗ್ರಾಮಸ್ಥರು ಉಪಸ್ಥಿತರಿದ್ದರು

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading