ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ತಾಲೂಕಿನ ಕೆರಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಹಯ್ಯಂಗರ್ ಎಂಬಲ್ಲಿ ನಿರ್ಮಾಣಗೊಂಡಿರುವ ಬಿಎಸ್ಎನ್ಎಲ್ ಟವರ್ನ್ನು ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರರವರು ಉದ್ಘಾಟಿಸಲಾಯಿತು.
ಬಳಿಕ ಮಾತನಾಡಿದ ಸಂಸದರು ಈ ಟವರ್ ಆರಂಭದಿಂದ ಹಯ್ಯಂಗರ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಉತ್ತಮ ಮೊಬೈಲ್ ಸಂಪರ್ಕ ಹಾಗೂ ಡಿಜಿಟಲ್ ಸೇವೆಗಳ ಸುಲಭ ಲಭ್ಯತೆ ಸಿಗಲಿದೆ ಎಂದರು

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಅವರು, ಬಿಜೆ ಟಿ ಮಂಡಲ ಅಧ್ಯಕ್ಷರಾದ ಶ್ರೀಮತಿ ಅನಿತಾ ಆರ್. ಕೆ., ಗ್ರಾಮಸ್ಥರು ಉಪಸ್ಥಿತರಿದ್ದರು


