ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನ ಕಲೆ ಸಾಹಿತ್ಯ ಸಂಗೀತ ಜಾನಪದ ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಧನ ಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ ಅಥವಾ ಶಿಲ್ಪ ಕಲಾ ಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025 26 ನೇ ಸಾಲಿನ ಸಾಮಾನ್ಯ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು ಮುಖಾಂತರ ದಿನಾಂಕ ಡಿಸೆಂಬರ್ 1 2025 ರಿಂದ ಡಿಸೆಂಬರ್ 30 2025 ರವರೆಗೆ ಕಾಲಾವಕಾಶ ನೀಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Sevasindhu.karnataka.gov.in
ಇಲಾಖೆಯ ವೆಬ್ಸೈಟ್
http://www.kannadasiri.karnataka.gov.in
ಹೆಚ್ಚಿನ ಮಾಹಿತಿಗಾಗಿ
08024410547 / 8792662814 / 08022213530/ 9986837037/ 9900337738/ 9448436877/ 9480197511/ 9916600027/ 08022241325

