ಬೈಂದೂರು : ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸವಿತ್ರತೇಜ್ ಅವರ ಸ್ಥಾನಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಶಿವಕುಮಾರ್ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.
ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಡಿ.03ರಂದು ವರ್ಗಾವಣೆ ಮಾಡಿದ್ದು, ಗುರುವಾರ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಅಧಿಕಾರ ಸ್ವೀಕಾರಿಸಿದ್ದಾರೆ. ಬಂಟ್ವಾಳಕ್ಕೂ ಮುನ್ನ ಅವರು ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು.

