ಬೈಂದೂರು: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ SC / ST ಮುಖಂಡರುಗಳನ್ನು ಹಾಗೂ ಗ್ರಾಮಸ್ಥರನ್ನು ಠಾಣೆಗೆ ಬರಮಾಡಿಕೊಂಡು ಮಾಸಿಕ SC / ST ಸಭೆ ನಡೆಸಿ ಕುಂದುಕೊರತೆ ಬಗ್ಗೆ ವಿಚಾರಿಸಲಾಯಿತು. ಸದ್ರಿ ಸಭೆಯಲ್ಲಿ ಬೈಂದೂರು ವೃತ್ತ ನಿರೀಕ್ಷಕರು ಮತ್ತು ಬೈಂದೂರು ಠಾಣಾ ಉಪನಿರೀಕ್ಷಕರು ಉಪಸ್ಥಿತರಿದ್ದರು.
BYNDOOR NEWS

Subscribe now to keep reading and get access to the full archive.