Month: December 2025

ರೆಸಾರ್ಟ್ ಮಾಡಲು ಹಣ ಹೂಡಿಕೆ ಮಾಡುವಂತೆ ಪುಸಲಾಯಿಸಿ ವಂಚನೆ

ಬೈಂದೂರು: ರೆಸಾರ್ಟ್ ಮಾಡಲು ಹಣ ಹೂಡಿಕೆ ಮಾಡುವಂತೆ ಪುಸಲಾಯಿಸಿ ವಂಚಿಸಿದ ಬಗ್ಗೆ ಕೇರಳದ ಶ್ರೀಜಿತ್ ಎಂ ಟಿ ಬೈಂದೂರು ಠಾಣೆಗೆ ದೂರು ನೀಡಿದ್ದಾರೆ. ಟ್ರಾನ್ಸ್ಪೋರ್ಟ್ ಕೆಲಸ ಮಾಡಿಕೊಂಡಿದ್ದು…

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ನೂತನ ಮರವಂತೆ ಶಾಖೆ ಉದ್ಘಾಟನೆ

ಮರವಂತೆ : ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಮರವಂತೆ ಶಾಖೆಯ ಉದ್ಘಾಟನಾ ಸಮಾರಂಭವು 14 ಡಿಸೆಂಬರ್ 2025 ಆದಿತ್ಯವಾರ ಪೂರ್ವಾಹ್ನ…

ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಬೈಂದೂರು : ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸವಿತ್ರತೇಜ್ ಅವರ ಸ್ಥಾನಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಶಿವಕುಮಾರ್ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಬೈಂದೂರು ಪೊಲೀಸ್…

ಸಂಭ್ರಮದಿಂದ ನಡೆದ ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳ ಮಹೋತ್ಸವ

ಇತಿಹಾಸ ಪ್ರಸಿದ್ಧ ತಗ್ಗರ್ಸೆ ಸಾಂಪ್ರದಾಯಕ ಹೆಗ್ಡೆಯವರ ಮನೆ ಅನುವಂಶಿಯವಾಗಿ ನಡೆದು ಬಂದ ಕಂಬಳ ಮಹೋತ್ಸವ ವಿಜೃಂಭಣೆ ನಡೆಯಿತು.ಪ್ರತಿಯೊಂದು ಕೋಣದ ಮಾಲೀಕರು ತಮ್ಮ ಕೋಣವನ್ನು ಸಿಂಗರಿಸಿ ಕೋಣಗಳ ತಲೆಗೆ…

ಉಪ್ಪುಂದ ಶ್ರೀ ಕ್ಷೇತ್ರ ಮಹಾತ್ಮೆ ಪ್ರಸಂಗ ಬಿಡುಗಡೆ ಸಮಾರಂಭ ಸಂಪನ್ನ

ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಿಮೆ ಮತ್ತು ಇತಿಹಾಸ ಕಥೆಗಳನ್ನೊಳಗೊಂಡ “ಉಪ್ಪುಂದ ಕ್ಷೇತ್ರ ಮಹಾತ್ಮೆ”ಎನ್ನುವ ನೂತನ ಪ್ರಸಂಗ ಬಿಡುಗಡೆ ಕಾರ್ಯಕ್ರಮ ನಿನ್ನೆ ಉಪ್ಪುಂದ ಜಾತ್ರಾ…

ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ “ಕುಟ್ಟಿ”ಕೋಣ ವಿಧಿವಶ

ಕಂಬಳ ಕ್ಷೇತ್ರದ ಅಡ್ಡ ಹಲಗೆ ವಿಭಾಗದಲ್ಲಿ ವಿಶಿಷ್ಟ ಸಾಧನೆಗೈದು , ಹಲವಾರು ಬಹುಮಾನ ಪಡೆದ ಅಜಕಲ್ ಕುಟ್ಟಿ,ಸುರತ್ಕಲ್ ಕುಟ್ಟಿ, ಬೋಳಾರ ಕುಟ್ಟಿ, ಹಲವು ಹೆಸರಿನಿಂದ ಕರೆಯಲ್ಪಟ್ಟ ಕಂಬಳದ…

ಆಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಕುಂದಾಪುರ ತಾಲೂಕು ಆಲೂರು ಗ್ರಾಮ ಪಂಚಾಯಿತಿ ನೂತನ ಕಟ್ಟಡ ಮಂಜುನಾಥ್ ಭಂಡಾರಿ ವಿಧಾನ ಪರಿಷತ್ ಸದಸ್ಯರು ಉದ್ಘಾಟಿಸಿ ಗ್ರಾಮಮಟ್ಟದಿಂದ ಆಗುವ ಪರಿವರ್ತನೆ ದೇಶದ ಅಭಿವೃದ್ಧಿಗೆ ಪೂರಕ ಎನ್ನುವ…

ಉಪ್ಪುಂದ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮನ್ಮಹಾ ರಥೋತ್ಸವ

ಉಪ್ಪುಂದ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪಶ್ಚಿಮ ಕರಾವಳಿಯ ಪೌರಾಣಿಕ ಹಿನ್ನೆಲೆ ಹೊಂದಿರುವ ಪರಶುರಾಮ ಕ್ಷೇತ್ರದ ಪ್ರಮುಖವಾದ ದೇಗುಲಗಳಲ್ಲಿ ದುರ್ಗಾ ಪರಮೇಶ್ವರಿ ದೇವಸ್ಥಾನವೂ ಒಂದು.ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ…

ಡಿಸೆಂಬರ್ 10ರಂದು ಇತಿಹಾಸ ಪ್ರಸಿದ್ಧ ತಗ್ಗರ್ಸೆ ಸಾಂಪ್ರದಾಯಕ ಕಂಬಳೋತ್ಸವ

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಬೈಂದೂರು ತಾಲೂಕು ಭಾಗದ ಪ್ರಸಿದ್ಧ ಕಂಬಳ ಹಾಗೂ ಕಂಬಳಗದ್ದೆಗಳ ಪೈಕಿ ಪ್ರಮುಖವಾದದ್ದು ತಗ್ಗರ್ಸೆ ಸಾಂಪ್ರದಾಯಿಕ ಕಂಬಳ ಇಲ್ಲಿ ಪ್ರತಿ ವರ್ಷವೂ ಬಹಳ…

ಮಹಿಳಾ ಸರ್ಕಾರಿ ನೌಕರರಿಗೆ ತಿಂಗಳಿಗೆ ಒಂದರಂತೆ ವಾರ್ಷಿಕ 12 ಋತು ಚಕ್ರ ರಜೆ ಸೌಲಭ್ಯ

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿ ಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಕಾಯಂ ಗುತ್ತಿಗೆ ಹೊರಗುತ್ತಿಗೆ…

URL has been copied successfully!