ವಿಜೃಂಭಣೆಯ ಬೈಂದೂರು ಉತ್ಸವ ಅಧಿಕೃತ ಚಾಲನೆ: ಧರ್ಮಾಧಿಕಾರಿಗಳು ಡಾ ಡಿ ವೀರೇಂದ್ರ ಹೆಗ್ಗಡೆ

ನಮ್ಮೂರ ಉತ್ಸವ – ಬೈಂದೂರು ಉತ್ಸವ 2026 ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ದಿವ್ಯ ಹಸ್ತದಲ್ಲಿ, ಸಾರಿಗೆ ಇಲಾಖೆ ಹಾಗೂ ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ, ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ. ವೈ ರಾಘವೇಂದ್ರ, ಶಾಸಕರಾದ ಶ್ರೀ ಕಿರಣ್‌ ಕುಮಾರ್‌ ಕೊಡ್ಗಿ, ಕೊಲ್ಲೂರು ಶ್ರೀ ಮೂಕಾಮಬಿಕಾ ದೇವಸ್ಥಾನದ ಪ್ರಧಾನ ಅರ್ಚಕರಾದ‍ ಶ್ರೀ ಕೆ. ಎನ್. ಸುಬ್ರಹ್ಮಣ್ಯ ಅಡಿಗರು ಮತ್ತು ಪ್ರಮುಖರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading