ರಾಜ್ಯ ಸರ್ಕಾರ ನೌಕರರಿಗೆ ತಿಂಗಳ ಮೊದಲ ಶನಿವಾರ ಖಾದಿ ಧರಿಸುವಂತೆ ಸೂಚನೆ

ರಾಜ್ಯ ಸರ್ಕಾರಿ ನೌಕರರ ಸಂಘದ ತೀರ್ಮಾನದಂತೆ ಖಾದಿ ಉತ್ಪನ್ನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಪದ್ಧತಿಗೆ ಏಪ್ರಿಲ್ 21ರ ಸರ್ಕಾರಿ ನೌಕರರ ದಿನಾಚರಣೆಯಂದು ಚಾಲನೆ ನೀಡಲಾಗುತ್ತದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಂಘದ ಪದಾಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿ ಪ್ರತಿ ತಿಂಗಳ ಮೊದಲ ಶನಿವಾರ ಮತ್ತು ರಾಷ್ಟ್ರೀಯ ಹಬ್ಬಗಳಂದು ಖಾದಿ ವಸ್ತ್ರ ಧರಿಸುವ ಕುರಿತು ತೀರ್ಮಾನಿಸಿ ಸುತ್ತೋಲೆ ಹೊರಡಿಸಲಾಯಿತು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading