16 ಕೋಟಿ ವೆಚ್ಚದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ನೂತನ ಸೌಪರ್ಣಿಕಾ ಅತಿಥಿ ಗೃಹ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ

ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ನೂತನ ಸೌಪರ್ಣಿಕಾ ಅತಿಥಿ ಗೃಹ ನಿರ್ಮಾಣ ಕಾಮಗಾರಿಯನ್ನು ಸುಮಾರು 16 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading