ನಿವೃತ್ತ ಅಧ್ಯಾಪಕ ಶ್ರೀನಿವಾಸ್ ಉಬ್ಜೇರಿ ನಿಧನ

ಉಪ್ಪುಂದ ನಿವಾಸಿಯಾಗಿದ್ದ ಅವರು,ಇಂದು ಬೆಳಿಗ್ಗೆ 6ಗಂಟೆಗೆ ಉಪ್ಪುಂದದ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ ,ದಿನಾಂಕ 18-02-2026 ಬುಧವಾರ ವಾರ ಬೆಳಿಗ್ಗೆ 8 ಗಂಟೆಗೆ ಉಬ್ಜೇರಿ ಸ್ವಗೃಹದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬೈಂದೂರು ತಾಲೂಕು ಬಿಲ್ಲವರ ಸಂಘದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದರು. ಹಾಗೂ ಶಾಲೆ ಮಕ್ಕಳಿಗೆ ವಿಶೇಷವಾಗಿ ಪ್ರೋತ್ಸಾಹ ಸಹಕಾರ ಮಾರ್ಗದರ್ಶನ ನೀಡುತ್ತಿದ್ದರು.ಬೈಂದೂರು ಭಾಗ ಇತರ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading