ಉಪ್ಪುಂದ ಅಮ್ಮನವರು ತಪ್ಪಲು ಶ್ರೀರಾಮ ಭಜನಾ ಮಂಡಳಿಯ ಹತ್ತನೇ ವಾರ್ಷಿಕ ಭಜನಾ ಸಪ್ತಾವು ಫೆ.21ರಿಂದ 28ರವರೆಗೆ ನಡೆಯಿತು ಬಹಳ ಯಶಸ್ವಿಯಾಗಿ ಸಂಪನ್ನಗೊಂಡಿತು
ಏಳು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಳಾದ, ನಾಗಶಿಲಾ ಪ್ರತಿಷ್ಠೆ,ಸಪರಿವಾರ ಶ್ರೀರಾಮಚಂದ್ರ ದೇವರ ಪ್ರತಿಷ್ಠೆ ಶಿಖರ ಪ್ರತಿಷ್ಠೆ, ಗಣಹೋಮ, ಸಾಮೂಹಿಕ ಸತ್ಯನಾರಾಯಣ ಪೂಜೆ,ಬ್ರಹ್ಮ ಕುಂಭಾಭೀಷೇಕ, ಮಹಾಪೂಜೆ, ಮಹಾಅನ್ನಸಂತರ್ಪಣೆ ನಡೆಯಿತು.

ಧಾರ್ಮಿಕ ಸಭೆಯಲ್ಲಿ ಮತ್ತು ಶೃಂಗೇರಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದ್ದರು
ಈ ಸಂದರ್ಭದಲ್ಲಿ ಅಧ್ಯಕ್ಷರು ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.


