2026-27ನೇ ಸಾಲಿನ ಬಜೆಟ್‌ನಲ್ಲಿ, ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ಮತ್ತು ಪ್ರವಾಸಿಗರಿಗೆ ಮೂಲಸೌಕರ್ಯಗಳನ್ನು ಒದಗಿಸಲು ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿ.
ಭಕ್ತರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಲಕ್ಷಾಂತರ ಭಕ್ತರಿಗೆ ಅಗತ್ಯವಿರುವ ಆಧುನಿಕ ಸೌಲಭ್ಯಗಳನ್ನು ಒದಗಿಸುವುದು
ಆಡಳಿತಾತ್ಮಕ ಸುಧಾರಣೆ, ದೇವಾಲಯದ ಆಡಳಿತವನ್ನು ಹೆಚ್ಚು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಪ್ರತ್ಯೇಕ ಪ್ರಾಧಿಕಾರ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ದ ಕ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೂ ಪ್ರತ್ಯೇಕ ಪ್ರಾಧಿಕಾರ ರಚನೆಯಾಗಲಿದೆ

