ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಪ್ರಸ್ತುತ ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಮತ್ತು ವಾಣಿಜ್ಯ ಬಳಕೆಯ ಗ್ಯಾಸ್ ಬಗ್ಗೆ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ಸಭೆಯನ್ನು ನಡೆಸಲಾಯಿತು.
ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರಾಷ್ ಆಗುತ್ತಿರುವುದರಿಂದ, ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳು, ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮವಹಿಸುವಂತೆ ಸೂಚನೆಯನ್ನು ನೀಡಲಾಯಿತು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading