ಮುಂದಿನ 4 ದಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ !

ಏಪ್ರಿಲ್ 21: 16 ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಾಧ್ಯತೆ

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ

ಏಪ್ರಿಲ್ 22: 17 ಜಿಲ್ಲೆಗಳಿಗೆ ಎಚ್ಚರಿಕೆ

ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಚಾಮರಾಜನಗರ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಸಾಧ್ಯತೆ. ತಾಪಮಾನವು ಸರಾಸರಿಯಾಗಿರಲಿದ್ದು ಮಧ್ಯಾಹ್ನದ ನಂತರ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಬಹುದು

Copy link
URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading