ಕೇಂದ್ರದ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರಿಗೆ ಭೇಟಿ

ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ದೇವಸ್ಥಾನದ ವತಿಯಿಂದ ಗೌರವಿಸಿದರು.

Copy link
URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading