ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಗಂಗೊಳ್ಳಿ ಠಾಣಾ ಸರಹದ್ದಿನ ರೆ ಫಾ ರೋಬರ್ಟ್ ಜೆಡ್ ಎಂ ಡಿ ಸೋಜಾ ಸ್ಮಾರಕ ಕೈಗಾರಿಕಾ ತರಬೇತಿ ಸಂಸ್ಥೆ
ಕಾರ್ಯಕ್ರಮವನ್ನು ಆಯೊಜಿಸಿದ್ದು ಗಂಗೊಳ್ಳಿ ಠಾಣಾ ಹೆಡ್ ಕಾನ್ಸ್ ಟೇಬಲ್ ಚಂದ್ರ ಭಾಗವಹಿಸಿ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಬಗ್ಗೆ, ಮಾದಕವಸ್ತು ಸೇವನೆ ಹಾಗೂ ಮಾರಾಟದಿಂದ ಆಗುವ ಅನಾಹುತದ ಬಗ್ಗೆ, ಸೈಬರ್ ಕ್ರೈಮ್, ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು

