ರಾಜ್ಯದ 25ನೇ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಅವರು ಜೂನ್ 3ರಂದು ಸಂಜೆ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು

ಡಿಕೆ ಶಿವಕುಮಾರ್ ಅವರು ನೋಣವಿನ ಕೆರೆ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇ ವಾಲ, ಕೆಸಿ ವೇಣುಗೋಪಾಲ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳ ಮುಖ್ಯಮಂತ್ರಿ ಸತೀಶನ, ಹೈಕೋರ್ಟ್ ಚೀಫ್ ಜಸ್ಟೀಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading