ಎಸ್. ಜನಾರ್ದನ ಮರವಂತೆ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಉಪನ್ಯಾಸಕರು, ಸಮಾಜ ಸೇವಕರು, ಚಿಂತಕರು ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯ ಪ್ರಮುಖ ಸಂಪನ್ಮೂಲ ವ್ಯಕ್ತಿಯಾಗಿ, ಮರವಂತೆ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾಗಿ ಹಾಗೂ ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಚೊಚ್ಚಲ ಅಧ್ಯಕ್ಷರಾಗಿ ಹೀಗೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.ಶ್ರೀಯುತರು
ಇಂದು ಸ್ವಗೃಹದಲ್ಲಿ ನಿಧನ ಹೊಂದಿದ್ದು.ಸಾವಿರಾರು ಅಭಿಮಾನಿಗಳು, ಗ್ರಾಮಸ್ಥರು ,ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ

