ಕರುನಾಡಲ್ಲಿ ಮುಂಗಾರು ಮಳೆ ಶುರುವಾಗಿ 11 ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ, ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿದ್ದು ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಮುಂಗಾರು ಎಂಟ್ರಿ ಬೆನ್ನಲ್ಲೇ ಮಲೆನಾಡಿನ ಕೊಡಗು ಶಿವಮೊಗ್ಗ ಹಾಸನ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ..
ಕರಾವಳಿ ಜಿಲ್ಲೆಗಳು ಸೇರಿದಂತೆ ಎಲ್ಲಾ ಕಡೆಗಳಲ್ಲೂ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆ ಮುಂದುವರಿಯುವ ನಿರೀಕ್ಷೆಯಿದೆ..

