ಭಾರತೀಯ ಹವಾಮಾನ ಇಲಾಖೆ /ಕರ್ನಾಟಕರಾಜ್ಯ ನೈಸರ್ಗಿಕವಿಕೋಪಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರ ಸೂಚನೆಯಂತೆ ಬೈಂದೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ್ದಲ್ಲಿ, ತಾ। ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರದ ದೂ.ಸಂಖ್ಯೆ: 08254-251657 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೈಂದೂರು ತಾಲೂಕು ತಹಶೀಲ್ದಾರರ ಕಚೇರಿ ತಿಳಿಸಿದೆ

URL has been copied successfully!