ಬೈಂದೂರು : ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆಬಾಗಿಲು – ಪಡುವರಿ ಇದರ ಹಳೆ ವಿದ್ಯಾರ್ಥಿ ಸಂಘದ ಎರಡನೇ ಅವಧಿಯ ಅಧ್ಯಕ್ಷರಾಗಿ ಗಜೇಂದ್ರ ಎಸ್‌. ಬೇಲೆಮನೆ ಅವರು ಪುನರಾಯ್ಕೆಗೊಂಡಿದ್ದಾರೆ

ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಶಾಲೆಯ ಸಭಾಂಗಣದಲ್ಲಿ ಜರುಗಿತು. ಈ ಸಂಧರ್ಭದಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗಜೇಂದ್ರ ಎಸ್‌ ಬೇಲೆಮನೆಯವರು ಯಶಸ್ವಿ ಗುತ್ತಿಗೆದಾರರು ಕೂಡಾ ಆಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading