ಬೈಂದೂರು : ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆಬಾಗಿಲು – ಪಡುವರಿ ಇದರ ಹಳೆ ವಿದ್ಯಾರ್ಥಿ ಸಂಘದ ಎರಡನೇ ಅವಧಿಯ ಅಧ್ಯಕ್ಷರಾಗಿ ಗಜೇಂದ್ರ ಎಸ್. ಬೇಲೆಮನೆ ಅವರು ಪುನರಾಯ್ಕೆಗೊಂಡಿದ್ದಾರೆ
ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಶಾಲೆಯ ಸಭಾಂಗಣದಲ್ಲಿ ಜರುಗಿತು. ಈ ಸಂಧರ್ಭದಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗಜೇಂದ್ರ ಎಸ್ ಬೇಲೆಮನೆಯವರು ಯಶಸ್ವಿ ಗುತ್ತಿಗೆದಾರರು ಕೂಡಾ ಆಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

