Month: June 2026

ರಾಜ್ಯದಲ್ಲಿ ಮತ್ತೆ ಚುರುಕು ಗೊಂಡಿರುವ ಮುಂಗಾರು: ರೈತರ ಮುಖದಲ್ಲಿ ಮಂದಹಾಸ

ರಾಜ್ಯದಲ್ಲಿ ಮಳೆ ಇಲ್ಲದೆ ಬೇಸರಗೊಂಡಿದ್ದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡುತ್ತಿದೆ. ರಾಜ್ಯದಲ್ಲಿ ಮುಂಗಾರು ಅಲ್ಲಲ್ಲಿ ಚುರುಕುತನ ಕಂಡಿದ್ದು ಭಾನುವಾರ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. ಕರ್ನಾಟಕದಾದ್ಯಂತ…

ಶ್ರೀ ನಾರಾಯಣ ಗುರು ಶೈಕ್ಷಣಿಕ ಮತ್ತು ದತ್ತಿ ಸಂಸ್ಥೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಭರತ್ ಎಸ್. ಪೂಜಾರಿ

ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘ (ರಿ) ಕುಂದಾಪುರ ಇದರ ಅಂಗಸಂಸ್ಥೆಯಾದ ಶ್ರೀ ನಾರಾಯಣ ಗುರು ಶೈಕ್ಷಣಿಕ ಮತ್ತು ದತ್ತಿ ಸಂಸ್ಥೆಯ ಅಧ್ಯಕ್ಷರಾಗಿ ದಿ. ಸುರೇಶ್ ಎಸ್.…

ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ತೋಟಗಾರಿಕಾ ಇಲಾಖೆಯಿಂದ ಅಧಿಸೂಚನೆ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಉಡುಪಿ ಜಿಲ್ಲೆ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯಕ್ಕೆ ಅಧಿಸೂಚಿಸಲಾಗಿರುತ್ತದೆ.ಇಲಾಖೆ ಸೂಚಿಸಿರುವ ಅಂಶಗಳ ಆಧಾರದ ಮೇಲೆ…

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಮುಕೇಶ್ ಅಂಬಾನಿ ಅವರ ಪುತ್ರ ಅನಂತ ಅಂಬಾನಿ ಭೇಟಿ

ದೇವಸ್ಥಾನದಲ್ಲಿ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ, ಅರ್ಚಕರು ದೇಗುಲದ ಅಧ್ಯಕ್ಷರು ಹಾಗೆ ಸರ್ವ ಸದಸ್ಯರು ಊರ ಭಕ್ತಾದಿಗಳೊಂದಿಗೆ ಭಕ್ತಿ ಮತ್ತು ಪ್ರೀತಿಯಿಂದ ಸ್ವಾಗತಿಸಿಕೊಳ್ಳಲಾಯಿತು ಉದ್ಯಮಿ ಮುಕೇಶ್ ಅಂಬಾನಿ…

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿಯ ಖಡ್ಗ ಸಮರ್ಪಿಸಿದ ವಿಜಯ್

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಮಧ್ಯಾಹ್ನ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆಯುವುದರೊಂದಿಗೆ ಶ್ರೀದೇವಿಗೆ ಒಂದು ಕೆಜಿ 600 ಗ್ರಾಂ ತೂಕದ ಬೆಳ್ಳಿಯ ಖಡ್ಗವನ್ನು…

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್

ರಾಜ್ಯದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಭೇಟಿ ನೀಡಿ ತಾಯಿ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದರು.…

ಬೈಂದೂರು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಂಟ್ರೋಲ್ ರೂಂ

ಭಾರತೀಯ ಹವಾಮಾನ ಇಲಾಖೆ /ಕರ್ನಾಟಕರಾಜ್ಯ ನೈಸರ್ಗಿಕವಿಕೋಪಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರ ಸೂಚನೆಯಂತೆ ಬೈಂದೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ…

ಇಂದಿನಿಂದಲೇ ರಾಜ್ಯಾದ್ಯಂತ ಖಾಸಗಿ ಬಸ್ ದರ ಏರಿಕೆ

ಇಂದಿನಿಂದ ರಾಜ್ಯಾದ್ಯಂತ ಖಾಸಗಿ ಬಸ್ ನ ದರ ಶೇಕಡ 3ರಿಂದ 8ರಷ್ಟು ದರ ಹೆಚ್ಚಳಗೊಂಡಿದೆ ಕೆನರಾ ಬಸ್ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಕುಯ್ಲಾಡಿ ಸುರೇಶ್ ನಾಯಕ್…

ನಿವೃತ್ತ ಶಿಕ್ಷಕ ಜನಾರ್ಧನ ಎಸ್ ಮರವಂತೆ ಇನ್ನಿಲ್ಲ

ಎಸ್. ಜನಾರ್ದನ ಮರವಂತೆ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಉಪನ್ಯಾಸಕರು, ಸಮಾಜ ಸೇವಕರು, ಚಿಂತಕರು ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯ ಪ್ರಮುಖ ಸಂಪನ್ಮೂಲ ವ್ಯಕ್ತಿಯಾಗಿ, ಮರವಂತೆ ಗ್ರಾಮ…

ರಾಜ್ಯಕ್ಕೆ ಮುಂಗಾರು ಪ್ರವೇಶ.. ಅನ್ನದಾತರ ಮುಖದಲ್ಲಿ ಮಂದಹಾಸ

ಕರುನಾಡಲ್ಲಿ ಮುಂಗಾರು ಮಳೆ ಶುರುವಾಗಿ 11 ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ, ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿದ್ದು ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿಸಿದೆ.ಮುಂಗಾರು ಎಂಟ್ರಿ ಬೆನ್ನಲ್ಲೇ ಮಲೆನಾಡಿನ ಕೊಡಗು…

URL has been copied successfully!