ಉಡುಪಿ ಜಿಲ್ಲೆಯ ಜಿಲ್ಲಾ ಮಟ್ಟದ ಪ್ರಾಕೃತಿಕ ವಿಕೋಪಗಳ ಪರಿಣಾಮಕಾರಿ ನಿರ್ವಹಣೆಗೆ ಪೂರ್ವ ಸಿದ್ಧತೆಗಳ ಪರಿಶೀಲನೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಕುರಿತು ಸಮಗ್ರ ಸಭೆ ನಡೆಸಲಾಯಿತು.
ಜನರ ಸುರಕ್ಷತೆ ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸಿ, ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ.


