ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ 2026ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ದೀವಿಗೆ ಯೋಜನೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರತಿಭಾ ಪುರಸ್ಕಾರಕ್ಕೆ ಪ್ರಸ್ತು ವಿತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 95% ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಎಲ್ಲಾ ಖಾಸಗಿ ಹಾಗೂ ಸರಕಾರಿ ವಿದ್ಯಾರ್ಥಿಗಳು (ನಮೂನೆ ಬಿ Form)

ಹಾಗೆಯೇ ವಿದ್ಯಾ ದೀವಿಗೆಗೆ ಪ್ರಸ್ತುತ 10ನೇ ತರಗತಿಯಲ್ಲಿ 60% ಗಿಂತ ಹೆಚ್ಚಿನ ಅಂಕ ಪಡೆದ ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು (ನಮೂನೆ ಸಿ Form)

ಭರ್ತಿ ಮಾಡಿರುವ ನಮೂನೆ ಯೊಂದಿಗೆ ಮೇಲ್ಕಾಣಿಸಿದ ಎಲ್ಲಾ ಮೂಲ ದಾಖಲೆಗಳನ್ನು ಪಿಡಿಎಫ್ ನಮೂನೆಯಲ್ಲಿ ಸಿದ್ಧಪಡಿಸಿ ಇ-ಮೇಲ್ ಲಗತ್ತಿಸುವುದು.
ಇ-ಮೇಲ್: youthbunts.scholarship@gmail.com
ಪ್ರತಿಭಾ ಪುರಸ್ಕಾರ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವಿದ್ಯಾ ದೀವಿಗೆ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.

