ಬೈಂದೂರು: ವಿದ್ಯುತ್ ವಿತರಣಾ(33ಕೆವಿ) ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವುದರಿಂದ ಜುಲೈ 21 ರಂದು ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಉಡುಪಿ ಜಿಲ್ಲೆಯ ವಿವಿದೆಡೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ
BYNDOOR NEWS