ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:03.08.2026ರ ಹವಾಮಾನ ಇಲಾಖೆಯ ಅರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:04.08.2026 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

ಉಳಿದಂತೆ ಎಲ್ಲಾ ಪದವಿ, ಡಿಪ್ಲೊಮಾ, ಹಾಗೂ ಐಟಿಐ , ಸ್ನಾತಕೊತ್ತರ ಪದವಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading