ಅಕ್ಟೋಬರ್ 25ರ ರವಿವಾರ ಬೆಳಿಗ್ಗೆ 7:00ಗೆ ಸುಮಾರು ಬೈಂದೂರಿನಿಂದ ಮಂಗಳೂರಿನತ್ತ ತೆರಳುತ್ತಿದ್ದ ಬಸ್ ಹಾಗೂ ಕುಂದಾಪುರದಿಂದ ಸಾಗರ ಕಡೆಗೆ ಸಂಚರಿಸುತ್ತಿದ್ದ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಎರಡು ಬಸ್ಸಿನಲ್ಲಿದ್ದ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ಕುಂದಾಪುರದ ಆಸ್ಪತ್ರೆಗೆ ರವಾನಿಸಲಾಗಿದೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading