Category: ನಮ್ಮ ಕರಾವಳಿ

ನಮ್ಮ ಕರಾವಳಿ

ಶುಕ್ರವಾರ(ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ

ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಆಚರಿಸುತ್ತಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ…

ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಮತ್ತು ಸೌಹಾರ್ದತೆ ಕಾಪಾಡಲು ಪೊಲೀಸ್ ಇಲಾಖೆ ಸೂಚನೆ

ಬೈಂದೂರು: ಬೈಂದೂರು ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಬೈಂದೂರು ವೃತ್ತ ನಿರೀಕ್ಷಕರು ಮತ್ತು ಬೈಂದೂರು ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಭೆ ನಡೆಸಿದ್ದು ಸದ್ರಿ ಸಭೆಯಲ್ಲಿ…

ಯಡ್ತರೆ ನಾಕಟ್ಟೆ ಗರಡಿಯಲ್ಲಿ ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿ ಸಭೆ

ಬೈಂದೂರು ತಾಲೂಕು ಗೋಳಿಹೊಳೆಯಲ್ಲಿ ಜುಲೈ28ರಂದು ಆರಂಭಗೊಳ್ಳಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ, ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರ ನೇತೃತ್ವದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯ ಯಡ್ತರೆ ಬೈಂದೂರು…

ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಪ್ರಸ್ತುತ ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಮತ್ತು ವಾಣಿಜ್ಯ ಬಳಕೆಯ ಗ್ಯಾಸ್ ಬಗ್ಗೆ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ಸಭೆಯನ್ನು ನಡೆಸಲಾಯಿತು.ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ…

ಸಂಭ್ರಮದಿಂದ ಜರಗಿದ ಶ್ರೀ ಕ್ಷೇತ್ರ ಕೊಲ್ಲೂರು ರಥೋತ್ಸವ

ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮಹಾರಥೋತ್ಸವ ಸಂಪನ್ನಗೊಂಡಿತು. ರಥೋತ್ಸವದ ಅಂಗವಾಗಿ ಮಂಗಳಾರತಿ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಸೇರಿದಂತೆ…

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ : ಟೈಲರ್ಸ್ ಡೇ ಕಾರ್ಯಕ್ರಮ

ಬೈಂದೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (ರಿ )ಮಂಗಳೂರು, ಬೈಂದೂರು ಕ್ಷೇತ್ರ ಸಮಿತಿ, ನಗರ ಸಮಿತಿ ಬೈಂದೂರು, ವಲಯ ಸಮಿತಿ ಉಪ್ಪುಂದ, ನಾವುಂದ, ವಂಡ್ಸೆ, ಕೊಲ್ಲೂರು ಮತ್ತು…

ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಬೈಂದೂರು: ವಿಶ್ವ ಮಹಿಳಾ ದಿನಾಚರಣೆ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಬೈಂದೂರು ಇಲ್ಲಿ ವಿಶ್ವ ಮಹಿಳಾ ದಿನಾಚರಣೆ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ದೀಪ, ಗಾಯತ್ರಿ, ಸುಮಂಗಲ, ಶಿಲ್ಪ, ಶಾಲಿನಿ, ಸುವರ್ಣ ಪೊಲೀಸ್…

ಬೈಂದೂರು ಬಂಕೇಶ್ವರದ ರವಿಕಲಾ ಜುವೆಲರ್ಸ್ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಕಳವು

ಬೈಂದೂರು ಯಡ್ತರೆ ಗ್ರಾಮದ ಬಂಕೇಶ್ವರದ ಕಾರ್ತಿಕ್ ರಮೇಶ್ ರಾಯ್ಕರ್ ಎಂಬವರ ಬಂಕೇಶ್ವರ ರಸ್ತೆಯಲ್ಲಿರುವ ರವಿ ಕಲಾ ಜ್ಯುವೆಲರ್ಸ್ ನಲ್ಲಿ ಮಾರ್ಚ್ 4ರಂದು ಬೆಳಗಿನ ಜಾವ ಬೀಗ ಮುರಿದು…

ಕೊಲ್ಲೂರು ದೇವಳದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಬೈಂದೂರು : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ಶುಭ ಮಹೂರ್ತದಲ್ಲಿ ಕಂಬದ ಗಣಪತಿ ದೇವಳದ ತಂತ್ರಿ ಸುಬ್ರಮಣ್ಯ ಅಡಿಗ ಪೂಜೆ ಸಲ್ಲಿಸುವ ಮೂಲಕ ವರ್ಷಾವಧಿ…

ಉಡುಪಿ ಜಿಲ್ಲೆಯಲ್ಲಿ 58,676ಮ್ಯೂಟೇಶನ್‌ಗಳು ಸ್ವಯಂಚಾಲಿತ ಅನುಮೋದನೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ : ಭೂಮಿ ಮ್ಯೂಟೇಷನ್‌ಗಳಿಗೆ ಸಂಬಂಧಿಸಿದಂತೆ ಆಕ್ಷೇಪ ರಹಿತ 7 ದಿನಗಳ (ನೋಂದಾಯಿತ) ಹಾಗೂ 15 ದಿನಗಳ (ನೋಂದಾಯಿತವಲ್ಲದ) ನೋಟಿಸ್ ಅವಧಿ ಹೊಂದಿರುವ ಮ್ಯೂಟೇಶನ್‌ಗಳನ್ನು ನೋಟಿಸ್‌ ಅವಧಿಯು…

URL has been copied successfully!