Category: ರಾಜ್ಯ ಮತ್ತು ದೇಶ ಸುದ್ದಿ

ರಾಜ್ಯ ಮತ್ತು ದೇಶ ಸುದ್ದಿ

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಬೆಳ್ಳಿ ಪದಕ ಗೆದ್ದ ಸೂರಜ್ ಕಳವಾಡಿ

ಬೆಂಗಳೂರು ಹಾಗೂ ಹಾವೇರಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ನಗರದ ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಕ್ರೀಡಾಕೂಟ ಸ್ಪರ್ಧೆಯಲ್ಲಿ…

ಪಂಪಾ ಸ್ನಾನದ ಬಗ್ಗೆ ಅಯ್ಯಪ್ಪ ಭಕ್ತರಿಗೆ ಆರೋಗ್ಯ ಇಲಾಖೆಯಿಂದ ಸಲಹೆ

ಪಟ್ಟಣಂತಿಟ್ಟ: ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಗಾಗಿ ಶಬರಿಮಲೆ ದೇವಸ್ಥಾನ ಇಂದು ತೆರೆಯುತ್ತಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಅಮೀಬಿಕ್ ಎನ್ಸೆಫಾಲಿಟಿಸ್ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆ ವಿಶೇಷ ಎಚ್ಚರಿಕೆ ನೀಡಿದೆ. ಪಂಪಾ…

ಶತಾಯುಷಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಿಧಿವಶ

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ. 114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ…

ಉಡುಪಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರರಾದ ಸುಬ್ರಮಣ್ಯ ಜಿ ಭಟ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ…

ಕರಾಟೆಯಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ರಜತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಇಲ್ಲಿಯ ವಿದ್ಯಾರ್ಥಿ ರಜತ್ ಇವರು ದಾವಣಗೆರೆಯಲ್ಲಿ ನಡೆದ 14ರ ವಯೋಮಾನದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕೊಲ್ಲೂರು ಸ್ವತಂತ್ರ ಪದವಿಪೂರ್ವ ಕಾಲೇಜಿನ ಬಾಲಕರ ನೆಟ್ ಬಾಲ್ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಸುಬ್ರಹ್ಮಣ್ಯದ ಎಸ್‌.ಎಸ್‌.ಪಿ.ಯು. ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆದ ಬಾಲಕ-ಬಾಲಕಿಯರ ನೆಟ್‌ಬಾಲ್‌ ಪಂದ್ಯಾಟದಲ್ಲಿ ರಾಜ್ಯದ 27 ಬಾಲಕರ ತಂಡಗಳು ಮತ್ತು…

ಮನೆಯಿಂದಲೇ ನಾಗರಿಕರಿಗೆ ಆಧಾರ್ ತಿದ್ದುಪಡಿಗೆ ಅವಕಾಶ, ಆಧಾರ್ ನಿಯಮಗಳಲ್ಲಿ ಬದಲಾವಣೆ

ನವೆಂಬರ್ 1, 2025 ರಿಂದ, ಆಧಾರ್ ಹೊಂದಿರುವವರು ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು myAadhaar ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ನವೀಕರಿಸಬಹುದು, ಸೇವಾ…

ಬೈಂದೂರಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

ಬೈಂದೂರು : ಬೈಂದೂರು ಗಾಂಧಿ ಮೈದಾನದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತ ಬೈಂದೂರು, ಪಟ್ಟಣ ಪಂಚಾಯತ್ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೆ…

2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಕನ್ನಡ ನಾಡಿನಲ್ಲಿ ಸಾಹಿತ್ಯ, ಸಮಾಜಸೇವೆ, ರಂಗಭೂಮಿ, ಜಾನಪದ, ಸಂಗೀತ, ಆಡಳಿತ, ವೈದ್ಯಕೀಯ, ಪರಿಸರ, ಕೃಷಿ ಸೇರಿದಂತೆ ಹಲವು ವಿಭಾಗಗಳಲ್ಲಿ ಕನ್ನಡ ನಾಡಿಗೆ ಶ್ಲಾಘನೀಯ ವಿಶೇಷ ಸೇವೆ ನೀಡಿ,…

ಪೊಲೀಸ್ ಇಲಾಖೆಯಿಂದ ರಾಷ್ಟ್ರೀಯ ಸೈಬರ್ ಅಪರಾಧಗಳ ಜಾಗೃತಿ ಅಭಿಯಾನ

ಬೈಂದೂರು ಪೊಲೀಸ್ ಠಾಣಾ ವತಿಯಿಂದ ಸೈಬರ್ ಅಪರಾಧ ಜಾಗೃತಿ ಅಭಿಯಾನ ಮತ್ತು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾವಿಧಿ ಕಾರ್ಯಕ್ರಮ ವನ್ನು ಬೈಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಯಿತುಕಾರ್ಯಕ್ರಮದಲ್ಲಿ…

URL has been copied successfully!