Category: ರಾಜ್ಯ ಮತ್ತು ದೇಶ ಸುದ್ದಿ

ರಾಜ್ಯ ಮತ್ತು ದೇಶ ಸುದ್ದಿ

ಉಡುಪಿ ಜಿಲ್ಲಾ ಸಾಂಪ್ರದಾಯಕ ಕಂಬಳ ಸಮಿತಿ ಸಭೆ

ಉಡುಪಿ ಜಿಲ್ಲಾ ಸಾಂಪ್ರದಾಯಕ ಕಂಬಳ ಸಮಿತಿಯ ಅಧ್ಯಕ್ಷ ಹೆರಿಂಜೆ ಸುಧಾಕರ ಅಧ್ಯಕ್ಷತೆಯಲ್ಲಿ ಭಾನುವಾರ ಬ್ರಹ್ಮಾವರದ ಧರ್ಮಾವರ ಆಡಿಟೋರಿಯಂನಲ್ಲಿ ಸಾಂಪ್ರದಾಯಕ ಕಂಬಳ ಸಮಿತಿ ಸಭೆ ನೆರವೇರಿತುಸಭೆಯಲ್ಲಿ ಇತ್ತೀಚಿಗೆ ದೈವಾಧೀನರಾದ…

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 : ತಜ್ಞರ ಸಲಹಾ ಸಮಿತಿ ರಚನೆ

ರಾಜ್ಯ ಸರಕಾರವು 2025ನೆ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿಯನ್ನು ರಚನೆ ಮಾಡಿದ್ದು, 64 ಮಂದಿ ಇರುವ ಈ ಸಮಿತಿಗೆ ಕನ್ನಡ…

ಕ್ರೀಡಾ ಇಲಾಖೆ ಸುಪರ್ದಿಗೆ ಕರುನಾಡ ಕಂಬಳ!

ರಾಜ್ಯ ಸರಕಾರವು ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ,ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್‌ ರಚಿಸಿ ಅಧಿಕೃತ ಕ್ರೀಡಾ ಮಾನ್ಯತೆ ನೀಡಿದೆ. ಈ ಮೂಲಕ ಕರುನಾಡಿನ ಜಾನಪದ ಸಾಂಪ್ರದಾಯಕ ಕ್ರೀಡೆಯಾದ ಕಂಬಳಕ್ಕೆ…

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ರಾಜ್ಯದ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಮ್ಮ ನಿರೀಕ್ಷೆಯಂತೆ ಸಮೀಕ್ಷೆಗಳು ಪೂರ್ಣಗೊಂಡಿಲ್ಲ. ಹಾಗಾಗಿ ಶಿಕ್ಷಕರು ಕೂಡ ಇನ್ನಷ್ಟು ದಿನ ಸಮೀಕ್ಷೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಶಿಕ್ಷಕರನ್ನು…

ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು, ಶೀತ ಔಷಧಿಗಳನ್ನು ಶಿಫಾರಸ್ಸು ಮಾಡದಂತೆ ಅಥವಾ ನೀಡದಂತೆ ಕೇಂದ್ರ ಸೂಚನೆ

ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಔಷಧಿಗಳನ್ನು ಶಿಫಾರಸು ಮಾಡಬಾರದು ಅಥವಾ ವಿತರಿಸಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ…

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್‌ಗೆ ಶೀಘ್ರದಲ್ಲೇ ಹಸಿರು ನಿಶಾನೆ!

ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಪ್ರಸಾದ್‌ ಯೋಜನೆಯಡಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್‌ ನಿರ್ಮಾಣಕ್ಕೆ 2,150 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಪೂರ್ವಸಿದ್ಧತೆ ನಡೆದಿದೆ. ಬೆಂಗಳೂರಿನ ಎನ್‌ಎಚ್‌ಎಲ್‌ಎಂಎಲ್‌ ಸಂಸ್ಥೆಗೆ 21…

ಫಾಸ್ಟ್‌ಟ್ಯಾಗ್ ನಲ್ಲಿ ನವೆಂಬರ್ 15ರಿಂದ ಹೊಸ ನಿಯಮ ಜಾರಿ

ಮಾನ್ಯವಾಗಿರುವ ಫಾಸ್ಟ್‌ಟ್ಯಾಗ್ ಹೊಂದಿರದ ವಾಹನಗಳು ನಗದು ರೂಪದಲ್ಲಿ ಪಾವತಿಸಲು ಆಯ್ಕೆ ಮಾಡಿಕೊಂಡರೆ ಟೋಲ್ ಶುಲ್ಕವನ್ನು ದುಪ್ಪಟ್ಟು ಪಾವತಿಸಬೇಕಾಗುತ್ತದೆ, ಆದರೆ UPI ಮೂಲಕ ಮಾಡಿದ ಪಾವತಿಗಳಿಗೆ ಸಾಮಾನ್ಯ ಬಳಕೆದಾರ…

ಆನ್ಲೈನ್ ಮೂಲಕವೇ ಸ್ವತಃ ಗಣತಿ ಮಾಹಿತಿ ಸಲ್ಲಿಸಲು ನಾಗರಿಕರಿಗೆ ಅವಕಾಶ

ರಾಜ್ಯದಲ್ಲಿ ಪ್ರಸ್ತುತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಾರ್ವಜನಿಕರು ಸಮೀಕ್ಷೆ ನಡೆಸುವವರ (Surveyors) ಆಗಮನಕ್ಕಾಗಿ ಕಾಯುವ ಅಗತ್ಯವಿಲ್ಲ. ನೀವು ಸುಲಭವಾಗಿ ಆನ್‌ಲೈನ್‌ನಲ್ಲಿ ನಿಮ್ಮ ಸ್ವಂತ…

ಕಾಂತಾರ ಚಾಪ್ಟರ್‌ 1 ಸಿನಿಮಾ ರಿಲೀಸ್‌

ವಿಜಯದಶಮಿ ದಿನವೇ ವಿಶ್ವದಾದ್ಯಂತ ಕಾಂತಾರ ಚಾಪ್ಟರ್‌ 1 ಸಿನಿಮಾ ರಿಲೀಸ್‌ ಆಗಿದೆ. ಎಲ್ಲೆಡೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಿಷಬ್‌ ಶೆಟ್ಟಿ ನಿರ್ದೇಶನ ಮತ್ತು ಅಭಿನಯಕ್ಕೆ ಅಭಿಮಾನಿಗಳು…

ಕೊಲ್ಲೂರು ಶರನ್ನವರಾತ್ರಿ ರಥೋತ್ಸವ ಸಂಪನ್ನ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಬುಧವಾರ ಮಧ್ಯಾಹ್ನ ಸಾವಿರಾರು ಭಕ್ತರು ಉಪಸ್ಥಿತಿಯಲ್ಲಿ ಶ್ರೀ ಮೂಕಾಂಬಿಕಾ ದೇವಿಯ ವೈಭವದ ರಥೋತ್ಸವ ಸಂಪನ್ನಗೊಂಡಿತು. ನವರಾತ್ರಿ ಪ್ರಾರಂಭವಾದ…

URL has been copied successfully!