Category: ನಮ್ಮೂರ ಸುದ್ದಿ

ನಮ್ಮೂರ ಸುದ್ದಿ

ಗೋವಿಗೆ ರಾಷ್ಟ್ರಮಾತೆಯ ಸ್ಥಾನಮಾನ ನೀಡಬೇಕಿದೆ : ಸಾಯಿ ಈಶ್ವರ ಗುರೂಜಿ

ಬೈಂದೂರು: ಗೋವು ನಮ್ಮ ತಾಯಿಯಾಗಿದ್ದು ಗೋವಿನ ರಕ್ಷಣೆ ಹಾಗೂ ಆರೈಕೆ ಮಾಡುವುದರಿಂದ ಊರಿನ ಅಭಿವೃದ್ಧಿಯಾಗುತ್ತದೆ. ನಮ್ಮ ದೇಶದಲ್ಲಿ ಗೋವಿಗೆ ವಿಶೇಷ ಸ್ಥಾನ ಇದ್ದು, ರಾಷ್ಟ್ರ ಮಾತೆಯ ಸ್ಥಾನಮಾನ…

ಮರವಂತೆ : ಸುಬ್ರಹ್ಮಣ್ಯ, ವಿದ್ಯಾಗಣಪತಿ, ನವಗ್ರಹ ದೇವಸ್ಥಾನದಲ್ಲಿ ನಾಗರ ಪಂಚಮಿ ಸಗಡರ ಸಂಭ್ರಮ ಹಾಗೂ ನಾಗಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭ

ಬೈಂದೂರು : ಮರವಂತೆ ಸುಬ್ರಹ್ಮಣ್ಯ, ವಿದ್ಯಾಗಣಪತಿ, ನವಗ್ರಹ ದೇವಸ್ಥಾನದಲ್ಲಿ ಸೋಮವಾರ ನಾಗರ ಪಂಚಮಿ ನಾಗ ದೇವರಿಗೆ ವಿಶೇಷ ಪೂಜೆ, ಪ್ರಸಾದ ವಿತರಣೆ ಹಾಗೂ 11ನೇ ವರ್ಷದ ನಾಗಾನುಗ್ರಹ…

ಉಡುಪಿ ಮತ್ತು ದಕ್ಷಿಣ ಕನ್ನಡ  ಜಿಲ್ಲೆಗಳಿಗೆ ನಾಗರ ಪಂಚಮಿ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ

ದಿನಾಂಕ 17 ಆಗಸ್ಟ್ 2026ರಂದು ನಾಗರ ಪಂಚಮಿ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ನಾಗರ ಪಂಚಮಿ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ

ಮರವಂತೆ ಮಾರಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಸಂಪನ್ನ

ಮರವಂತೆ: ಐತಿಹಾಸಿಕ ಹಿನ್ನೆಲೆಯುಳ್ಳ ಮರವಂತೆಯ ಪ್ರಾಕೃತಿಕ ಸೊಬಗಿನ ನಡುವಿನ, ಹೆದ್ದಾರಿ ಅಂಚಿನ ಮಾರಸ್ವಾಮಿಯ ಮಹಾರಾಜಸ್ವಾಮಿ ಶ್ರೀವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು. ಬೆಳಗಿನಿಂದಲೇ ಜಿಲ್ಲೆಯ…

ಬೈಂದೂರು ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಸಂಪನ್ನ

ಬೈಂದೂರು : ಸಂಭ್ರಮ ಸಡಗರದಿಂದ ಜರುಗಿದ ಬೈಂದೂರಿನ ಪ್ರಸಿದ್ದ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆಯು ಬುಧವಾರ ಸಂಪನ್ನಗೊಂಡಿತು. ಪ್ರತಿ ವರ್ಷ ಕರ್ಕಾಟಕ ಅಮಾವಾಸ್ಯೆಯಂದು…

ಬೈಂದೂರು ವತ್ತಿನೆಣೆ ಬಳಿ ಡೇವಿಡ್ ಹಂತಕರನ್ನು ಬಂಧಿಸಿದ ಪೊಲೀಸರು

ಶುಕ್ರವಾರ ಸುಮಾರು ಮಧ್ಯಾಹ್ನ 3:50 ರ ಸರಿ ಸುಮಾರು ಮುದರಾಂಗಡಿಯಲ್ಲಿ ಡೇವಿಡ್ ಡಿಸೋಜಾ ಅವರ ಶೂಟ್ ಔಟ್ ಮಾಡಿ ಆರೋಪಿಗಳು ನಾಪತ್ತೆ ಆಗಿರುವರು. ಪ್ರಕರಣದಲ್ಲಿ ಓರ್ವ ಆರೋಪಿಯನ್ನು…

ಬೈಂದೂರು ರೈತರ ಪ್ರತಿಭಟನೆ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ನ್ಯಾಯ ದೊರಕಿಸುವ ಭರವಸೆ

ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಬೈಂದೂರು ತಾಲೂಕು ಕಚೇರಿ ಎದುರು ಕಳೆದ ಒಂದು ವರ್ಷಗಳಿಂದ ಸತತ ಪ್ರತಿಭಟನೆ ನಡೆಯುತ್ತಿದ್ದು, ಇಂದು ತೀವ್ರತೆ ಪಡೆದುಕೊಂಡಿತು, ಈ…

ನಾಡಾ ಐಟಿಐ ಕಾಲೇಜಿನಲ್ಲಿ ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

ರೆ.ಫಾ.ರೋಬರ್ಟ್ ಜ್ಹಡ್ ಎಮ್ ಡಿಸೋಜಾ ಸ್ಮಾರಕ ಕೈಗಾರಿಕಾ ತರಬೇತಿ ಸಂಸ್ಥೆ ನಾಡಾ ಕಾಲೇಜಿನಲ್ಲಿ ದಿನಾಂಕ 31-07-2026 ರಂದು ಸೇವಾ ನಿವೃತ್ತಿ ಹೊಂದುತ್ತಿರುವ ಕಾಲೇಜಿನ ಕೆ ಪ್ರೇಮರಾಜ್ ಶೆಟ್ಟಿ…

ಧರ್ಮ ಭಕ್ತಿ ಸೇವೆ ಸಂಸ್ಕೃತಿಯ ಸಂಭ್ರಮದ ಬೈಂದೂರು ಚಾತುರ್ಮಾಸಕ್ಕೆ ಚಾಲನೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮಹಾರಾಜರವರು ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೈಂದೂರಿನಲ್ಲಿ…

ಹವಾಮಾನ ಇಲಾಖೆಯ ಅರೆಂಜ್ ಅಲರ್ಟ್ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:24.07.2026ರ ಹವಾಮಾನ ಇಲಾಖೆಯ ಅರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ…

URL has been copied successfully!