ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
ಬೈಂದೂರು: ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ 172ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಬೈಂದೂರು ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲರಾದ…
ಜೆ ಸಿ ರಾಜು ಮೊಗವೀರ ಅವರಿಗೆ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿ ಪ್ರಧಾನ
ಜೆಸಿ ಸಂಸ್ಥೆಯ ವತಿಯಿಂದ ಸಮಾಜಮುಖಿ ಹಾಗೂ ಸಾಧನ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿಯು ಮಡಂತ್ಯಾರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜೆಸಿಐ…
ಈದ್ ಮಿಲಾದ್: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಣೆ
ಉಡುಪಿ, ದಕ್ಷಿಣ ಕನ್ನಡ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್ 25, 2026ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈದ್ ಮಿಲಾದ್…
ಗೋವಿಗೆ ರಾಷ್ಟ್ರಮಾತೆಯ ಸ್ಥಾನಮಾನ ನೀಡಬೇಕಿದೆ : ಸಾಯಿ ಈಶ್ವರ ಗುರೂಜಿ
ಬೈಂದೂರು: ಗೋವು ನಮ್ಮ ತಾಯಿಯಾಗಿದ್ದು ಗೋವಿನ ರಕ್ಷಣೆ ಹಾಗೂ ಆರೈಕೆ ಮಾಡುವುದರಿಂದ ಊರಿನ ಅಭಿವೃದ್ಧಿಯಾಗುತ್ತದೆ. ನಮ್ಮ ದೇಶದಲ್ಲಿ ಗೋವಿಗೆ ವಿಶೇಷ ಸ್ಥಾನ ಇದ್ದು, ರಾಷ್ಟ್ರ ಮಾತೆಯ ಸ್ಥಾನಮಾನ…
ಮರವಂತೆ : ಸುಬ್ರಹ್ಮಣ್ಯ, ವಿದ್ಯಾಗಣಪತಿ, ನವಗ್ರಹ ದೇವಸ್ಥಾನದಲ್ಲಿ ನಾಗರ ಪಂಚಮಿ ಸಗಡರ ಸಂಭ್ರಮ ಹಾಗೂ ನಾಗಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭ
ಬೈಂದೂರು : ಮರವಂತೆ ಸುಬ್ರಹ್ಮಣ್ಯ, ವಿದ್ಯಾಗಣಪತಿ, ನವಗ್ರಹ ದೇವಸ್ಥಾನದಲ್ಲಿ ಸೋಮವಾರ ನಾಗರ ಪಂಚಮಿ ನಾಗ ದೇವರಿಗೆ ವಿಶೇಷ ಪೂಜೆ, ಪ್ರಸಾದ ವಿತರಣೆ ಹಾಗೂ 11ನೇ ವರ್ಷದ ನಾಗಾನುಗ್ರಹ…
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಾಗರ ಪಂಚಮಿ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ
ದಿನಾಂಕ 17 ಆಗಸ್ಟ್ 2026ರಂದು ನಾಗರ ಪಂಚಮಿ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ನಾಗರ ಪಂಚಮಿ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ
ಐಟಿಐ ನಾಡದಲ್ಲಿ 2026 ನೇ ಸಾಲಿನ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ
ಬೈಂದೂರು ತಾಲೂಕು ನಾಡಾ ಗ್ರಾಮದ ರೇ. ಫಾ. ರೋಬರ್ಟ್ ಜೂಡ್ ಎಂ. ಡಿಸೋಜ ಸ್ಮಾರಕ ಐಟಿಐ ಸಂಸ್ಥೆಯಲ್ಲಿ ದಿನಾಂಕ 13-08-2026ರಂದು ಗುರುವಾರ ನಡೆದ ಓರಿಯೆಂಟೇಶನ್ ಕಾರ್ಯಕ್ರಮ ನಡೆಯಿತುಈ…
ಬೈಂದೂರು ತಾಲೂಕಿನಾದ್ಯಂತ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮ
ಬೈಂದೂರು ತಾಲೂಕಿನಾದ್ಯಂತ ಹಾಗೂ ಹಾಗೂ ಸ್ಥಳೀಯ ವಿದ್ಯಾಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಮತ್ತು ಸಡಗರದಿಂದ ಆಚರಿಸಲಾಗಿದೆ. ಎಲ್ಲ ಗ್ರಾಮಮಟ್ಟದಲ್ಲಿ ವಿಶೇಷ ರೀತಿಯಲ್ಲಿ ಊರಿನ ನಾಗರಿಕರೆಲ್ಲರೂ ಸೇರಿ…
ಮರವಂತೆ ಮಾರಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಸಂಪನ್ನ
ಮರವಂತೆ: ಐತಿಹಾಸಿಕ ಹಿನ್ನೆಲೆಯುಳ್ಳ ಮರವಂತೆಯ ಪ್ರಾಕೃತಿಕ ಸೊಬಗಿನ ನಡುವಿನ, ಹೆದ್ದಾರಿ ಅಂಚಿನ ಮಾರಸ್ವಾಮಿಯ ಮಹಾರಾಜಸ್ವಾಮಿ ಶ್ರೀವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು. ಬೆಳಗಿನಿಂದಲೇ ಜಿಲ್ಲೆಯ…
ಬೈಂದೂರು ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಸಂಪನ್ನ
ಬೈಂದೂರು : ಸಂಭ್ರಮ ಸಡಗರದಿಂದ ಜರುಗಿದ ಬೈಂದೂರಿನ ಪ್ರಸಿದ್ದ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆಯು ಬುಧವಾರ ಸಂಪನ್ನಗೊಂಡಿತು. ಪ್ರತಿ ವರ್ಷ ಕರ್ಕಾಟಕ ಅಮಾವಾಸ್ಯೆಯಂದು…
