ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ತೋಟಗಾರಿಕಾ ಇಲಾಖೆಯಿಂದ ಅಧಿಸೂಚನೆ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಉಡುಪಿ ಜಿಲ್ಲೆ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯಕ್ಕೆ ಅಧಿಸೂಚಿಸಲಾಗಿರುತ್ತದೆ.ಇಲಾಖೆ ಸೂಚಿಸಿರುವ ಅಂಶಗಳ ಆಧಾರದ ಮೇಲೆ…

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಮುಕೇಶ್ ಅಂಬಾನಿ ಅವರ ಪುತ್ರ ಅನಂತ ಅಂಬಾನಿ ಭೇಟಿ

ದೇವಸ್ಥಾನದಲ್ಲಿ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ, ಅರ್ಚಕರು ದೇಗುಲದ ಅಧ್ಯಕ್ಷರು ಹಾಗೆ ಸರ್ವ ಸದಸ್ಯರು ಊರ ಭಕ್ತಾದಿಗಳೊಂದಿಗೆ ಭಕ್ತಿ ಮತ್ತು ಪ್ರೀತಿಯಿಂದ ಸ್ವಾಗತಿಸಿಕೊಳ್ಳಲಾಯಿತು ಉದ್ಯಮಿ ಮುಕೇಶ್ ಅಂಬಾನಿ…

ಬೈಂದೂರು ಹಾಡ ಹಗಲೆ ಚಿನ್ನ ಕಳವಿಗೆ ಯತ್ನ

ಬಸ್ ತಂಗುದಾಣದಲ್ಲಿ ಮಹಿಳೆಯೊಬ್ಬರು ಬಸ್ ಹತ್ತುವಾಗ ಚಿನ್ನ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಎಪ್ರಿಲ್ 27ರಂದು ಬೈಂದೂರು ತಾಲೂಕು ಆಡಳಿತ ಸೌಧದ ಎದುರಿನ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.ಮಧ್ಯಾಹ್ನ ಮಹಿಳೆಯೊಬ್ಬರು…

ಬೈಂದೂರು: ಪಡುವರಿ ಚಿನ್ನ ಕಳ್ಳತನ ಪ್ರಕರಣದಲ್ಲಿ ಅಂತರಾಜ್ಯ ಕಳ್ಳನ ಬಂಧನ

ದಿನಾಂಕ ಮಾರ್ಚ್ 5 2026ರಂದು ಹಗಲು ವೇಳೆ ಬೈಂದೂರು ಸೋಮೇಶ್ವರ ರಸ್ತೆಯಲ್ಲಿರುವ ಪಡುವರಿ ಗ್ರಾಮದ ಗುರುಕಿರಣ್ ಪಟ್ವಾಲ್ ಇವರ ಮನೆಯಲ್ಲಿ ಯಾರು ಇಲ್ಲದ ಸಮಯ ಹಗಲಿನಲ್ಲಿ ಮನೆಯ…

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರಿಗೆ ಭೇಟಿ

ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ…

ಸಂಭ್ರಮದಿಂದ ಜರಗಿದ ಬೈಂದೂರು ಜಾತ್ರಾ ಮಹೋತ್ಸವ ಸಾಂಸ್ಕೃತಿಕ ಸಂಭ್ರಮ

ಮ್ಯೂಸಿಕಲ್ ಪಬ್ಲಿಸಿಟಿ ಬೈಂದೂರು ವತಿಯಿಂದ ಬೈಂದೂರು ಜಾತ್ರೆಯ ಪ್ರಯುಕ್ತ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಿತು. ಚಂಡೆ ವಾದ್ಯದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಧ್ಯಾತ್ಮಿಕ…

ಬೈಂದೂರು: ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಬಂಧನ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆಯ ರೌಡಿಶೀಟರ್ ಕುಖ್ಯಾತ ಗರುಡ ಗ್ಯಾಂಗನ ಸಕ್ರಿಯ ಸದಸ್ಯ ಮಹಮ್ಮದ್ ಅಲ್ಫಾಜ್ (25)ನನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಆದೇಶ ಹೊರಡಿಸಲಾಗಿದೆ. ಉಡುಪಿ…

ಎಸೆಸೆಲ್ಸಿ ಫಲಿತಾಂಶ: ರಾಜ್ಯಕ್ಕೆ ಪ್ರಥಮ ಸ್ಥಾನ ಉಡುಪಿ ಜಿಲ್ಲೆಯ ಪ್ರೀತಮ್ ಪೂಜಾರಿ

ಈ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದ‌ರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರೀತಮ್…

ಬೈಂದೂರು ಶ್ರೀ ಸೇನೇಶ್ವರ ದೇವರ ಮನ್ಮಹಾ ರಥೋತ್ಸವ ಸಂಪನ್ನ

ಬೈಂದೂರು : ಶ್ರೀ ಸೇನೇಶ್ವರ ದೇವಸ್ಥಾನದ ಮನ್ಮರಥೋತ್ಸವ ಕಾರ್ಯಕ್ರಮವು ಬೆಳಿಗ್ಗೆ ಅದ್ದೂರಿಯಿಂದ ಜರುಗಿತು.ಪ್ರತಿ ವರ್ಷ ವೈಶಾಖ ಶುಕ್ಲ ಆರ್ಧ್ರ ನಕ್ಷತ್ರದಂದು ವಿಜೃಂಭಣೆಯ ವಾರ್ಷಿಕ ರಥೋತ್ಸವ ಶ್ರೀ ಕ್ಷೇತ್ರದಲ್ಲಿ…

ಮುಂದಿನ 4 ದಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ !

ಏಪ್ರಿಲ್ 21: 16 ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಾಧ್ಯತೆ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ,…

ನಾಳೆ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ

ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಏಪ್ರಿಲ್ 21ರ ಬೆಳಿಗ್ಗೆ ಗಂಟೆ 9ರಿಂದ ಸಂಜೆ 5ರ ತನಕ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ ಆಗಲಿದೆ.

ಚಾತುರ್ಮಾಸದಂತ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುದೇ ನಮ್ಮ ಸೌಭಾಗ್ಯ : ಸಚಿವ ಮಂಕಾಳ ವೈದ್ಯ

ಗೋಳಿಹೊಳೆ: ಧರ್ಮಸ್ಥಳ ಸಮೀಪದ ಕನ್ಯಾಡಿ ಶ್ರೀರಾಮ ಕ್ಷೇತ್ರದ, ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರ ನೇತೃತ್ವದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿ ಸಭೆಯು ದಿನಾಂಕ 20-04-2026ರಂದು…

URL has been copied successfully!